October 23, 2017
ಜೀವನ ಕೌಶಲ್ಯ ಶಿಕ್ಷಣ ಮತ್ತು ನಾಯಕತ್ವದ ಬಗ್ಗೆ ಮಾಹಿತಿ ಶಿಬಿರ
ಬಿ.ಇ.ಎಂ. ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಜ್ಞಾ ಕೌನ್ಸಿಲಿಂಗ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ನಾಯಕತ್ವದ ಬಗ್ಗೆ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಲೇಮಾನ್ ಖಂಡಿಗೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‍ನ ಸದಸ್ಯರಾದ ವಿಶಾಲಕ್ಷಿ ಮತ್ತು ಹಾಲೇಶ್, ವಿದ್ಯಾ ಸಂಸ್ಥೆಯ ಮೆನೇಜರ್ ನೆಲ್ಸನ್ ರೋಚ್, ಪ್ರಾಂಶುಪಾಲ ರೋಶನ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸಾಧನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವಾಸುದೇವ ನಾಯ್ಕ್ ವಂದಿಸಿದರು. [fancygallery id="2" album="41"]
Read More