December 14, 2017
ಬಿ.ಇ.ಎಂ. ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಮಾಧವ ಅವರಿಗೆ ವಿದಾಯ ಕೂಟ
ಬಿ.ಇ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕಳೆದ 27 ವರ್ಷಗಳಿಂದ ಚಿತ್ರಕಲಾ ಶಿಕ್ಷಕರಾಗಿ ಸೇವೆಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಾಧವ ಎಂ ಅವರಿಗೆ ಬಿ.ಇ.ಎಂ. ಸಮೂಹ ವಿದ್ಯಾಸಂಸ್ಥೆಯ ವತಿಯಿಂದ ವಿದಾಯಕೂಟ ನಡೆಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿ ಖಜಾಂಚಿ ಶ್ರೀ ಆಲ್ವಿನ್ ಮನೋಹರ್ ಆನಂದ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಪ್ರೌಢ ಶಾಲಾ ಮುಖ್ಯಶಿಕ್ಷಕ ಶ್ರೀ ಶಂಕರ್ ಕೆ.ಸಿ., ಪ.ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀ ರೋಶನ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಫ್ರೀಡಾ ಮಾಬೆನ್, ಹೆಡ್ ಸ್ಟಾಟರ್ಸ್‍ನ ಮುಖ್ಯ ಶಿಕ್ಷಕಿ [...]
Read More