ಬಿ.ಇ.ಎಂ. ಅನುದಾನಿತ ವಿದ್ಯಾ ಸಂಸ್ಥೆ: ವಿದ್ಯಾರ್ಥಿ ಸಂಘ ಉದ್ಘಾಟನೆ
“ವಿದ್ಯಾರ್ಥಿದೆಸೆಯಲ್ಲೇ ನಾಯಕತ್ವ ಗುಣ ರೂಢಿಸಿಕೊಳ್ಳಿ” ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ರೂಢಿಸಿ ಕೊಳ್ಳಬೇಕು. ದೇಶದ ಮಹಾನ್ ವ್ಯಕ್ತಿಗಳ ಜೀವನ ಗಾಥೆಯನ್ನು ಓದಿ ತಿಳಿದು ಅವರಂತೆ ಮಹತ್ತರ ಸಾಧನೆ ಮಾಡುವ ಛಲ ಹೊಂದಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಬಿ.ಇ.ಎಂ. ಅನುದಾನಿತ ಪದವಿ ಪೂರ್ವ ಕಾಲೇಜು ಶಾಲೆ, ಬಿ.ಇ.ಎಂ. ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದ ಅವರು, 180 ವರ್ಷಗಳ ಇತಿಹಾಸ ಹೊಂದಿರುವ ಬಿ.ಇ.ಎಂ. ಸಮೂಹ ವಿದ್ಯಾ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹೆಮ್ಮೆ ಎನಿಸುತ್ತಿದೆ. ಸಂಸ್ಥೆಯ [...]
Read More